Tag: Malebennur

Home Malebennur

ನಾಡಿಗೆ ವಾಲ್ಮೀಕಿ ಸಮಾಜದ ಕೊಡುಗೆ ಅವಿಸ್ಮರಣೀಯ

ಮಲೇಬೆನ್ನೂರು :ನಿಜವಾದ ಇತಿಹಾಸವುಳ್ಳ ನಾವು ಎಂದೆಂದಿಗೂ ನಾಯಕ ರಾಗಿಯೇ ಇರೋಣ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿ ಟಿ.ಓಬಳಪ್ಪ ಸಮಾಜಕ್ಕೆ ಕರೆ ನೀಡಿದರು.

ನೆಹರು ಕ್ಯಾಂಪ್‌ : ಸಿ.ಸಿ ರಸ್ತೆ ಕಾಮಗಾರಿಗೆ ಶಾಸಕ ರಾಮಪ್ಪ ಚಾಲನೆ

ಮಲೇಬೆನ್ನೂರು : ಮಲ್ಲನಾಯ್ಕನಹಳ್ಳಿ ಸಮೀಪದ ನೆಹರು ಕ್ಯಾಂಪ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ 10 ಲಕ್ಷ ರೂ. ವೆಚ್ಚದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್‌. ರಾಮಪ್ಪ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕೃಷಿ ವಿವಿ ನಿರ್ದೇಶಕರಾಗಿ ನಾಗರಾಜಪ್ಪ

ಮಲೇಬೆನ್ನೂರು : ಶಿವಮೊಗ್ಗದಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ನಿರ್ದೇಶಕರನ್ನಾಗಿ ಕತ್ತಲಗೆರೆಯ ಕೆ. ನಾಗರಾಜಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಿಗಳಿಯಲ್ಲಿ ಭೂಮಿ ಸಂರಕ್ಷಣಾ ಅಭಿಯಾನ

ಜಿಗಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರಣ ಮುದ್ದಣ್ಣ ಸಾವಯವ ಕೃಷಿ ಪರಿವಾರದ ರೈತರು ತಮ್ಮ ಹೊಲಗಳಿಂದ ತಂದಿದ್ದ ಮಣ್ಣನ್ನು ಒಂದು ಕಡೆ ಹಾಕಿ ವಿಶೇಷ ಪೂಜೆ ಸಲ್ಲಿಸಿದರು. ಹಾಗೂ ಮಣ್ಣಿನ ಮಹತ್ವ ಹಾಗೂ ಸಂರಕ್ಷಣೆ ಕುರಿತು ತಿಳಿಸಲಾಯಿತು.

ಮಲೇಬೆನ್ನೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಹಾಲಿಂಗಪ್ಪ

ಮಲೇಬೆನ್ನೂರು : ಇಲ್ಲಿನ ಪುರಸಭೆಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ 9 ನೇ ವಾರ್ಡ್‌ನ ಸದಸ್ಯ ಮಹಾಲಿಂಗಪ್ಪ ಇಂದು ಸಾಮಾನ್ಯ ಸಭೆಯ ನಂತರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇವರಬೆಳಕೆರೆಯಲ್ಲಿ `ಆರೋಗ್ಯ ಕ್ಷೇಮ ದಿನ’ ಆಚರಣೆ

ಮಲೇಬೆನ್ನೂರು : ದೇವರಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕ್ಷೇಮ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕೆ.ಎನ್‌. ಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಜನ್ಮ ದಿನಾಚರಣೆ

ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಗ್ರಾ.ಪಂ. ಕಛೇರಿಯಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 130ನೇ ಜನ್ಮ ದಿನವನ್ನು ಆಚರಿಸಲಾಯಿತು. 

ಮಲೇಬೆನ್ನೂರು : ಪುರ ಪ್ರವೇಶ ಮಾಡಿದ ನೂತನ ಶಿಲಾಮೂರ್ತಿಗಳು

ಮಲೇಬೆನ್ನೂರು : ಪಟ್ಟಣದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮೇ 14 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಶಿಲಾ ಮೂರ್ತಿಗಳಿಗೆ ಇಂದು ಮಲೇಬೆನ್ನೂರು ಹಾಗೂ ಕುಂಬಳೂರಿನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಅಂಬೇಡ್ಕರ್‌ ಭಾವಚಿತ್ರಕ್ಕೆ ಕ್ಷೀರಾಭಿಷೇಕ

ಮಲೇಬೆನ್ನೂರು : ಭಾನುವಳ್ಳಿ ಗ್ರಾಮದ ಎ.ಕೆ. ಕಾಲೋನಿ ಯಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾ ವಾದಿ ಡಾ. ಬಿ.ಆರ್. ಅಂಬೇಡ್ಕರ್‌  ಅವರ 130ನೇ ಜಯಂತಿ ಅಂಗವಾಗಿ 20 ಅಡಿ ಎತ್ತ ರದ ಅಂಬೇಡ್ಕರ್ ಕಟ್ ಔಟ್ ಗೆ ಕ್ಷೀರಾಭಿಷೇಕ ಮಾಡಿ, ಪೂಜೆ ಸಲ್ಲಿಸಲಾಯಿತು. 

ಮಲೇಬೆನ್ನೂರಿನಲ್ಲಿ ಮೇ 14ಕ್ಕೆ ನೂತನ ದೇವಾಲಯ ಲೋಕಾರ್ಪಣೆ

ಮಲೇಬೆನ್ನೂರು ಪಟ್ಟಣದ ಹೊರವಲಯದಲ್ಲಿ ನೂತ ನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ಮೇ 14 ರಂದು ಸರಳವಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ