ಮೂರು ಕಪ್ಪು ಕಾಯ್ದೆಗಳ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುವೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಪ್ಪು ಕಾಯ್ದೆಗಳು ರೈತ ವಿರೋಧಿ ಅಷ್ಟೇ ಅಲ್ಲದೇ ಜನವಿರೋಧಿಯಾಗಿದೆ. ಈ ಬಗ್ಗೆ ಮುಂದಿನ ಲೋಕಸಭೆ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.