ಮಹಿಳಾ ನಿಲಯದಲ್ಲಿ 40ನೇ ಮದುವೆ ಸಂಭ್ರಮ
ಪಾಲಿಕೆಯ 22ನೇ ವಾರ್ಡ್ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಅವರನ್ನು ಘೋಷಣೆ ಮಾಡಬೇಕೆಂದು ಕಿಸಾನ್ ಕಾಂಗ್ರೆಸ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯ ದರ್ಶಿ ಪ್ರವೀಣ್ ಕುಮಾರ್ ಎಸ್.ಕೆ. ಒತ್ತಾಯಿಸಿದ್ದಾರೆ.