ಜನಪ್ರತಿನಿಧಿಗಳ ನಿರ್ಲಕ್ಷ್ಯ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಕಾಯ್ದೆ ಜಾರಿ ಹಾಗೂ ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ಮಾಯಕೊಂಡ ಹಾಗೂ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ ನಡೆಸಿ, ಉಪ ತಹಶೀಲ್ದಾರ್ ಕುಬೇರಪ್ಪನವರಿಗೆ ಮನವಿ ಸಲ್ಲಿಸಲಾಯಿತು.