ದಾವಣಗೆರೆ ಕೀರ್ತಿಯನ್ನು ಜಗತ್ತಿಗೇ ಪರಿಚಯಿಸಿದವರು ಹರ್ಡೇಕರ್ ಮಂಜಪ್ಪ
ಕರ್ನಾಟಕದ ಮೊಟ್ಟ ಮೊದಲ ಆಧುನಿಕ ವಚನ ಕಾರರಾಗಿ ನೂರಾರು ಪುಸ್ತ ಕಗಳನ್ನು ರಚಿಸಿ ದಾವ ಣಗೆರೆ ಕೀರ್ತಿಯನ್ನು ಜಗತ್ತಿಗೆ ಪರಿಚ ಯಿಸಿದವರು ಹರ್ಡೇಕರ್ ಮಂಜಪ್ಪನವರು.
ಕರ್ನಾಟಕದ ಮೊಟ್ಟ ಮೊದಲ ಆಧುನಿಕ ವಚನ ಕಾರರಾಗಿ ನೂರಾರು ಪುಸ್ತ ಕಗಳನ್ನು ರಚಿಸಿ ದಾವ ಣಗೆರೆ ಕೀರ್ತಿಯನ್ನು ಜಗತ್ತಿಗೆ ಪರಿಚ ಯಿಸಿದವರು ಹರ್ಡೇಕರ್ ಮಂಜಪ್ಪನವರು.
ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಆರಂಭಿಸಲಾಗಿದ್ದ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಕಾರ್ಯಕ್ರಮದ ಮೂಲಕ ಕೇವಲ ಮತ ಕೇಳಲಷ್ಟೇ ಜನರ ಬಾಗಿಲಿಗೆ ಬರುವುದಿಲ್ಲ, ಸೇವೆ ಸಲ್ಲಿಸಲೂ ಬರುತ್ತೇವೆ

ಮಹಾನಗರ ವ್ಯಾಪ್ತಿಯ 22ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ಇದೇ ದಿನಾಂಕ 15ರ ಸೋಮವಾರ ಶ್ರೀ ಸಿದ್ಧಿ ವಿನಾಯಕ ಪ್ರಾಥಮಿಕ ಶಾಲೆಯಲ್ಲಿ ಮಹಾನಗರ ಪಾಲಿಕೆಯಿಂದ `ಮನೆಯ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಜಯ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ದಾವಣಗೆರೆ : ಮಹಾನಗರ ವ್ಯಾಪ್ತಿಯ 17ನೇ ವಾರ್ಡಿನ ಪಿ.ಜೆ. ಬಡಾವಣೆಯ ಪಿಸಾಳೆ ಕಾಂಪೌಂಡ್‌ನಲ್ಲಿ ಯು.ಜಿ.ಡಿ ಕಾಮಗಾರಿ ಪೂರ್ಣ ಗೊಂಡಿದ್ದು, ಮಹಾಪೌರ ಬಿ.ಜಿ.ಅಜಯ್ ಕುಮಾರ್ ಅವರು ಇಂದು ಕಾಮಗಾರಿ ಪರಿಶೀಲಿಸಿದರು.
ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಳಮಟ್ಟದಿಂದ ನಗರದ ಅಭಿವೃದ್ಧಿಗೆ ಸಮಿತಿಗಳನ್ನು ರಚಿಸಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸುವುದು ಒಳ್ಳೆಯ ವಿಷಯ, ಆದರೆ ಸಾರ್ವಜನಿಕರು ಈ ವಿಷಯವನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ.
ಕಾನೂನಿನ ಚೌಕಟ್ಟಿನಲ್ಲಿ ಯಾರು ಎಲ್ಲಿ ಬೇಕಾದರೂ ವಾಸವಾಗಿರಲು ಪ್ರಜಾಪ್ರ ಭುತ್ವದಲ್ಲಿ ಹಕ್ಕಿದೆ. ಅದರಂತೆ ಶಾಸಕ ಆರ್.ಶಂಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ದಾವಣಗೆರೆಯಲ್ಲಿ ವಾಸಿಸಲು ಬಯಸಿ, ಮನೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ