ಮೇಘಶ್ರೀ, 3 ಚಿನ್ನದ ಪದಕಗಳೊಂದಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಪ್ರಥಮ Janathavani March 8, 2021 ಎಂ.ಎಸ್ಸಿ (ಅಗ್ರಿ) ಸ್ನಾತಕೋತ್ತರ ಪದವಿಯಲ್ಲಿ ನಗರದ ಕು|| ಮೇಘಶ್ರೀ ಎಸ್. ಪಾಟೀಲ್ ಅವರು ಮೂರು ಚಿನ್ನದ ಪದಕಗಳೊಂದಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.