ಬಜೆಟ್‌ನಲ್ಲಿ ಬಹು ದಿನಗಳ ಬೇಡಿಕೆಯತ್ತ ಗಮನ Janathavani February 3, 2021 ಮಹಾನಗರ ಪಾಲಿಕೆಯ 2021-22ನೇ ಸಾಲಿನ ಆಯವ್ಯಯ ಮಂಡನೆಗೆ ಸಲಹೆ-ಸೂಚನೆ ನೀಡಲು ಸಾರ್ವಜನಿಕರು, ಸಂಘ- ಸಂಸ್ಥೆಗಳ ಸಭೆಯು ಪಾಲಿಕೆ ಸಭಾಂಗಣದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.