ಪಾಲಿಕೆ ಅಧಿಕಾರಕ್ಕಾಗಿ ಬಿಜೆಪಿ ಮತ್ತೆ ವಾಮಮಾರ್ಗ Janathavani February 4, 2021 ನಕಲಿ ದಾಖಲೆ ಸೃಷ್ಟಿಸಿ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡರ ಹೆಸರು ಸೇರಿಸಲು ಮುಂದಾಗಿರುವ ಬಿಜೆಪಿ ಮತ್ತೊಮ್ಮೆ ವಾಮ ಮಾರ್ಗದ ಮೂಲಕ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ