ದಾವಣಗೆರೆ-ಹರಿಹರ ಅರ್ಬನ್ ಸಹಕಾರಿಗೆ 7.28 ಕೋಟಿ ರೂ. ಲಾಭ
ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲೊಂದಾದ ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಬ್ಯಾಂಕ್, 2021 ಮಾರ್ಚ್ ಅಂತ್ಯಕ್ಕೆ 7.28 ಕೋಟಿ ರೂ. ಲಾಭ ಗಳಿಸಿರುವ ಬಗ್ಗೆ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎ. ಮುರುಗೇಶ್ ಸಂತಸ ವ್ಯಕ್ತಪಡಿಸಿದ್ದಾರೆ.