ವಿದ್ಯಾರ್ಥಿಗಳನ್ನು ಪರಿಪೂರ್ಣ ವಿದ್ಯಾವಂತರನ್ನಾಗಿಸಿ Janathavani March 8, 2021 ವಿದ್ಯಾರ್ಥಿಗಳನ್ನು ಕೇವಲ ಪದವೀಧರರನ್ನಾಗಿಸದೇ ಜೀವನ ಮೌಲ್ಯ ಬಿತ್ತಿ ಪರಿಪೂರ್ಣ ವಿದ್ಯಾವಂತರನ್ನಾಗಿ ರೂಪಿಸುವಂತೆ ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎನ್.ಟಿ. ಮಂಜುನಾಥ್ ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿದರು.