ನಲ್ಕುದುರೆ ಗ್ರಾ.ಪಂ.ಗೆ ಪ್ರಾಣೇಶ್ ಅಧ್ಯಕ್ಷ, ವೆಂಕಟಲಕ್ಷ್ಮಿ ಉಪಾಧ್ಯಕ್ಷರಾಗಿ ಆಯ್ಕೆ Janathavani February 10, 2021 ಚನ್ನಗಿರಿ ತಾಲ್ಲೂಕಿನ ನಲ್ಕುದುರೆ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ಹೆಚ್.ಪ್ರಾಣೇಶ್, ಉಪಾಧ್ಯಕ್ಷರಾಗಿ ಶ್ರೀಮತಿ ವೆಂಕಟಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.