ಬೆಲೆ ಏರಿಕೆ: ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ Janathavani March 20, 2021 ಜಿಲ್ಲಾ ಕಾಂಗ್ರೆಸ್ ಕಛೇರಿಯ ಡಾ.ಶಾಮನೂರು ಶಿವಶಂಕರಪ್ಪ ಭವನದಲ್ಲಿ ರಾಜೀವ್‍ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆಯು ಶುಕ್ರವಾರ ರಾಜ್ಯ ಉಸ್ತುವಾರಿ ಶ್ರೀಮತಿ ನಂದಾ ಮಾತ್ರ ಅವರ ನೇತೃತ್ವದಲ್ಲಿ ನಡೆಯಿತು.