Tag: Nandigudi

Home Nandigudi

ನಂದಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ

ಮಲೇಬೆನ್ನೂರು : ನಂದಿಗುಡಿ ಗ್ರಾಮದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವರ ಮಹಾರಥೋತ್ಸವ ಗುರುವಾರ ಮಧ್ಯಾಹ್ನ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

error: Content is protected !!