ಪೌರ ಕಾರ್ಮಿಕರ ಖಾಯಂಗೆ ಆಗ್ರಹ Janathavani February 11, 2021 ಸರ್ಕಾರ ಈ ಕೂಡಲೇ ರಾಜ್ಯದಲ್ಲಿರುವ 40 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸ ಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು