ನಾಯಕನಹಟ್ಟಿ ರಥೋತ್ಸವ : ಒಳಮಠ, ಹೊರಮಠದಲ್ಲಿ ಎಸ್ಸೆಸ್ ಪೂಜೆ ಸಲ್ಲಿಕೆ Janathavani March 28, 2021 ಜಗಳೂರು : ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇಸ್ವಾಮಿ ರಥೋತ್ಸವ ಶಾಸ್ತ್ರೋಕ್ತವಾಗಿ ನಡೆಯಲಿದ್ದು, ಇಂದು ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ನಾಯಕನಹಟ್ಟಿಯ ಒಳಮಠ ಮತ್ತು ಹೊರಮಠದಲ್ಲಿ ಪೂಜೆ ಸಲ್ಲಿಸಿದರು.