Tag: Neelanahalli

Home Neelanahalli

18 ರಂದು ನೀಲಾನಹಳ್ಳಿ ಆಂಜನೇಯ ರಥೋತ್ಸವ

ದಾವಣಗೆರೆ : ತಾಲ್ಲೂಕಿನ ನೀಲಾನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಇದೇ ದಿನಾಂಕ 18 ರ ಗುರುವಾರ ಬೆಳಿಗ್ಗೆ 8.30 ಕ್ಕೆ ಜರುಗಲಿದೆ ಹಾಗೂ ಸಂಜೆ ಕಾರಣಿಕ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಡಾ. ಎನ್.ಎಂ. ಆಂಜನೇಯ ಗುರೂಜಿ ತಿಳಿಸಿದ್ದಾರೆ. 

error: Content is protected !!