ಆರೋಗ್ಯ ಭಾಗ್ಯ, ಕೃಷಿಗೆ ಸೌಭಾಗ್ಯ
ನವದೆಹಲಿ : ಆರೋಗ್ಯ ವಲಯದ ವೆಚ್ಚ ದುಪ್ಪಟ್ಟುಗೊಳಿಸುವ, ಮೂಲಭೂತ ಸೌಲಭ್ಯ ಹೂಡಿಕೆ ಹೆಚ್ಚಿಸುವ ಹಾಗೂ ಕೃಷಿ ವಲಯಕ್ಕೆ ಸೆಸ್ ಮೂಲಕ ನೆರವು ಕಲ್ಪಿಸುವ ಮೂಲಕ ಆರ್ಥಿಕತೆಯನ್ನು ಕಠಿಣ ಪರಿಸ್ಥಿತಿಯಿಂದ ಹೊರ ತರುವ ಪ್ರಯತ್ನದ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.