Tag: Nolamba

Home Nolamba

ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷರಾಗಿ ಎಸ್.ಆರ್. ಪಾಟೀಲ್‌

ಮಲೇಬೆನ್ನೂರು : ನೊಳಂಬ ಲಿಂಗಾಯತ ಸಂಘದ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಖ್ಯಾತ ವಕೀಲರಾದ ಎಸ್.ಆರ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೊಳಂಬ ಲಿಂಗಾಯತ ಸಂಘದ ನಿರ್ದೇಶಕರಾಗಿ ಡಾ. ಡಿ.ಬಿ. ಗಂಗಪ್ಪ, ಸಿ.ಬಿ. ಈಶ್ವರಪ್ಪ ಆಯ್ಕೆ

ಮಲೇಬೆನ್ನೂರು : ನೊಳಂಬ ಲಿಂಗಾಯತ ಸಂಘದ ಕೇಂದ್ರ ಸಮಿತಿಯ ನಿರ್ದೇಶಕರ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಿಂದ ಹೊನ್ನಾಳಿ ಮಾಜಿ ಶಾಸಕ ಡಾ. ಡಿ.ಬಿ. ಗಂಗಪ್ಪ ಮತ್ತು ನಿವೃತ್ತ ಇಂಜಿನಿಯರ್‍ ಸಿ.ಬಿ. ಈಶ್ವರಪ್ಪ ಅವರು ಆಯ್ಕೆಯಾಗಿದ್ದಾರೆ.

error: Content is protected !!