ಕೇಂದ್ರದ ಸರ್ವಾಧಿಕಾರಿ ಆಡಳಿತ ಮುಗಿಯುವವರೆಗೂ ಚಳುವಳಿಗಳ ಅಲೆ ಬಲವಾಗಲಿದೆ : ನೂರ್ ಶ್ರೀಧರ್
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ವಾಧಿಕಾರಿ ಆಡಳಿತ ಮುಗಿದು ಪ್ರಜಾಪ್ರಭುತ್ವ ಬರುವವರೆಗೊ ದೇಶದಲ್ಲಿ ನಡೆಯುತ್ತಿರುವ ಚಳುವಳಿಗಳ ಅಲೆ ಬಲವಾಗುತ್ತಲೇ ಹೋಗಲಿದೆ ಎಂದು ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷರೂ ಆಗಿರುವ ಸಾಮಾಜಿಕ ಕಾರ್ಯಕರ್ತ ನೂರ್ ಶ್ರೀಧರ್ ಹೇಳಿದ್ದಾರೆ.