ನ್ಯಾಮತಿಯಲ್ಲಿ 389 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ
ನ್ಯಾಮತಿ : ಪಟ್ಟಣದ ಮಹಂತೇಶ ಕಲ್ಯಾಣ ಮಂದಿರದಲ್ಲಿ ತಾಲ್ಲೂಕಿನ ಬೆಳಗುತ್ತಿ ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ ಸೌಲಭ್ಯ ಪಡೆದ 389 ಫಲಾನುಭವಿಗಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಆದೇಶ ಪತ್ರ ವಿತರಿಸಿದರು.
ನ್ಯಾಮತಿ : ಪಟ್ಟಣದ ಮಹಂತೇಶ ಕಲ್ಯಾಣ ಮಂದಿರದಲ್ಲಿ ತಾಲ್ಲೂಕಿನ ಬೆಳಗುತ್ತಿ ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ ಸೌಲಭ್ಯ ಪಡೆದ 389 ಫಲಾನುಭವಿಗಳಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಆದೇಶ ಪತ್ರ ವಿತರಿಸಿದರು.
ಹೊನ್ನಾಳಿ : ಬಿದರಹಳ್ಳಿ ಮೇಲಿನ ತಾಂಡದ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಬಾಯಿ ಅವರ ಸೇವೆಯನ್ನು ಪರಿಗಣಿಸಿ, ರಾಷ್ಟ್ರಮಟ್ಟದಲ್ಲಿ ಕೊರೊನಾ ವಾರಿಯರ್ಸ್ ದಿ ರಿಯಲ್ ಹೀರೋ ಪ್ರಶಸ್ತಿ ದೊರೆತಿದ್ದು, ಸಿಐಟಿಯು ವತಿಯಿಂದ ಸನ್ಮಾನಿಸಲಾಯಿತು.
ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸೋಮವಾರ ಮಾಲಾಧಾರಿಗಳಿಂದ ಬೋಗ್ ಹೋಮ ನಡೆಸುವ ಮೂಲಕ ಸಂತ ಸೇವಾಲಾಲ್ ಜಯಂತ್ಯೋತ್ಸವ ಮುಕ್ತಾಯಗೊಂಡಿತು.
ನ್ಯಾಮತಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಆಡಳಿತ ಅನುಮೋದನೆ ಸಿಕ್ಕಿದ್ದು, 436 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.
ನ್ಯಾಮತಿ : ಹಣ ಸುಲಿಗೆ ಮಾಡಲು ವಯೋವೃದ್ಧ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ವೃದ್ಧನನ್ನು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ನ್ಯಾಮತಿ ಪೊಲೀಸರು ಇಂದು ಬಂಧಿಸಿದ್ದಾರೆ.
ನ್ಯಾಮತಿ ತಾಲ್ಲೂಕು (ಭಾಯಾಗಡ) ಸೂರಗೊಂಡನ ಕೊಪ್ಪದಲ್ಲಿ ಸಂತ ಸೇವಾಲಾಲ ಜನ್ಮಸ್ಥಾನ ಮಹಾಮಠ ಸಮಿತಿ ವತಿಯಿಂದ ಇದೇ ದಿನಾಂಕ 13, 14 ಹಾಗೂ 15 ರಂದು ಸಂತ ಸೇವಾಲಾಲರ 282ನೇ ಜಯಂತ್ಯುತ್ಸವ ಹಾಗೂ ಜಾತ್ರಾ ಮಹೋತ್ಸವ ಜರುಗಲಿದೆ
ನ್ಯಾಮತಿ ತಾಲ್ಲೂಕು ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪಿ.ಆರ್.ರತ್ನ ರಮೇಶ್, ಉಪಾಧ್ಯಕ್ಷರಾಗಿ ಚಂದ್ರಮ್ಮ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ