ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನ Janathavani March 8, 2021 ದಾವಣಗೆರೆ ಎಂ.ಸಿ.ಸಿ. ಎ ಬ್ಲಾಕ್‌ನಲ್ಲಿರುವ ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.