Tag: P. Rajesh

Home P. Rajesh

ಸೂರಗೊಂಡನಕೊಪ್ಪದಲ್ಲಿ 13 ರಿಂದ ಸಂತ ಸೇವಾಲಾಲ್ ಜಯಂತಿ

ಸಂತ ಸೇವಾಲಾಲ್ ಅವರ  282 ನೇ ಜಯಂತಿ ಉತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಇದೇ ದಿನಾಂಕ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ನ್ಯಾಮತಿ ತಾಲ್ಲೂಕು ಸೂರಗೊಂಡ ನಕೊಪ್ಪದಲ್ಲಿ ಆಚರಿಸಲಾಗುತ್ತಿದೆ.

error: Content is protected !!