ಕೊರೊನಾ : ಕೊಟ್ಟೂರು ಪಾದಯಾತ್ರೆ ರದ್ದು Janathavani March 2, 2021 ಹರಿಹರ : ಕೊಟ್ಟೂರಿನಲ್ಲಿ ಇದೇ ದಿನಾಂಕ 7 ರಂದು ನಡೆಯಲಿರುವ ಶ್ರೀ ಗುರು ಬಸವೇಶ್ವರ ಸ್ವಾಮಿ ಮಹಾರಥೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ.