ಪಡಿತರ ವಿತರಕರ ವಾರ್ಷಿಕ ಮಹಾಸಭೆ Janathavani February 3, 2021 ನಗರ ಮತ್ತು ಗ್ರಾಮಾಂತರ ಪಡಿತರ ವಿತರಕರ ಸಂಘದ ವಾರ್ಷಿಕ ಮಹಾಸಭೆ ಈಚೆಗೆ ನಡೆಯಿತು. ಕಾರ್ಯಕ್ರಮವನ್ನು ಜಂಟಿ ನಿರ್ದೇಶಕ ಮಂಟೆಸ್ವಾಮಿ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಡಿತರ ವಿತರಕರ ಸಂಘದ ಅಧ್ಯಕ್ಷ ಜಿ.ಡಿ. ಗುರುಸ್ವಾಮಿ ವಹಿಸಿದ್ದರು.