ಕೂಡ್ಲಿಗಿಯಲ್ಲಿ ಕಾರ್ಮಿಕನ ಸಾವು Janathavani February 18, 2021 ಕೂಡ್ಲಿಗಿ ತಾಲ್ಲೂಕಿನ ಚೌಡಾಪುರ ಕೆರೆಯಲ್ಲಿ ಬುಧವಾರ ನರೇಗಾ ಕಾಮಗಾರಿಯಲ್ಲಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕ ಬಾರಿ ಕರ ಪಂಪಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.