Tag: panchamasaali

Home panchamasaali

ಮೀಸಲಾತಿ : ಹೈಕಮಾಂಡ್ ಕೈಗೆ ಹೊಸ ಅಸ್ತ್ರ

ಬೆಂಗಳೂರು : ಪಂಚಮಸಾಲಿ ಸಮುದಾಯ ಮೀಸಲಾತಿ ಹೋರಾಟ ರಾಜ್ಯ ರಾಜಕೀಯ ಚಿತ್ರಣ ಬದಲಿಸುವ ಸಾಧ್ಯತೆ ಇದೆ. ಈ ಹೋರಾಟ ಬಿಜೆಪಿ ವರಿಷ್ಠರ ಕೈಗೆ ಹೊಸ ಅಸ್ತ್ರ ಕೊಟ್ಟಿದೆ.

ಮೀಸಲಾತಿ : ಹೈಕಮಾಂಡ್ ಕೈಗೆ ಹೊಸ ಅಸ್ತ್ರ

ಬೆಂಗಳೂರು : ಪಂಚಮಸಾಲಿ ಸಮುದಾಯ ಮೀಸಲಾತಿ ಹೋರಾಟ ರಾಜ್ಯ ರಾಜಕೀಯ ಚಿತ್ರಣ ಬದಲಿಸುವ ಸಾಧ್ಯತೆ ಇದೆ. ಈ ಹೋರಾಟ ಬಿಜೆಪಿ ವರಿಷ್ಠರ ಕೈಗೆ ಹೊಸ ಅಸ್ತ್ರ ಕೊಟ್ಟಿದೆ.

ಮಾರ್ಚ್‌ 5 ರಿಂದ ಆಮರಣಾಂತ ಉಪವಾಸಕ್ಕೆ ನಿರ್ಧಾರ

ಬೆಂಗಳೂರು : 2ಎ ಮೀಸಲಾತಿ ಗಾಗಿ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದ್ದು, ಮೀಸಲಾತಿ ನೀಡಲೇಬೇಕೆಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿದೆ.

ಮಾರ್ಚ್‌ 5 ರಿಂದ ಆಮರಣಾಂತ ಉಪವಾಸಕ್ಕೆ ನಿರ್ಧಾರ

ಬೆಂಗಳೂರು : 2ಎ ಮೀಸಲಾತಿ ಗಾಗಿ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದ್ದು, ಮೀಸಲಾತಿ ನೀಡಲೇಬೇಕೆಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿದೆ.

ಬೆಂಗಳೂರಿನಲ್ಲಿ ಇಂದಿನ ಪಂಚಮಸಾಲಿ ಸಮಾಜದ ಸಮಾವೇಶ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವಂತೆ ಆಗ್ರಹ ಪಡಿಸಿ, ಪಂಚಮ ಸಾಲಿ ಸಮಾಜದ ಉಭಯ ಜಗದ್ಗುರುಗಳು ನಡೆಸುತ್ತಿರುವ ಬೃಹತ್ ಪಾದಯಾತ್ರೆಯು ಇಂದು ಬೆಂಗಳೂರು ತಲುಪಿದೆ.

ಮೀಸಲಾತಿಗೆ ಒಕ್ಕಲಿಗರ ಆಗ್ರಹ

ಬೆಂಗಳೂರು : ಪಂಚಮಸಾಲಿ, ಕುರುಬ ಹಾಗೂ ನಾಯಕ ಸಮುದಾಯಗಳು ಮೀಸಲಾತಿಗೆ ಒತ್ತಾಯಿಸುತ್ತಿರುವ ಬೆನ್ನಲ್ಲೇ ಒಕ್ಕಲಿಗರು ತಮ್ಮ ಮೀಸಲಾತಿ ಕೋಟಾವನ್ನು ಲೆಕ್ಕಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. 

ಹರಿಹರ : ಸಮಾವೇಶಕ್ಕೆ ಸರ್ವೋದಯ ಮಹಾಸಂಸ್ಥಾನ ಮಠದ ಶಿವಕುಮಾರ ಶ್ರೀ

ಹರಿಹರ : ಪಂಚಮಸಾಲಿ ಸಮಾಜದ ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತಿರುವ ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದರ ಸಮಾವೇಶದಲ್ಲಿ ಭಾಗವಹಿಸುವುದಾಗಿ ಶ್ರೀ ಶಿವಕುಮಾರ ಸ್ವಾಮೀಜಿ ತಿಳಿಸಿದರು.

21ರಂದು ಪಂಚಮಸಾಲಿ ಮೀಸಲಾತಿ ಸಮಾವೇಶ

ತುಮಕೂರು : ಬರುವ ಫೆಬ್ರವರಿ 21ರಂದು ಬೆಂಗಳೂರಿನ ನೈಸ್ ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ನಡೆಯಲಿದೆ

ಪಂಚಮಸಾಲಿ 2ಎ ಮೀಸಲಾತಿ : ವರದಿಗೆ ಸಿಎಂ ಸೂಚನೆ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವುದಕ್ಕೆ  ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಉಭಯ ಶ್ರೀಗಳಿಗೆ ಸ್ವಾಗತ

2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಇಂದು ಬೆಳಿಗ್ಗೆ ಎಪಿಎಂಸಿ ಆವರಣ ಪ್ರವೇಶಿಸಿದ ಸಂದರ್ಭದಲ್ಲಿ ಶ್ರೀಗಳನ್ನು ಬರ ಮಾಡಿಕೊಂಡರು.

error: Content is protected !!