ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಮಹಿಳೆಯರಿಂದ ಉಪವಾಸ ಸತ್ಯಾಗ್ರಹ
ಪಂಚಮಸಾಲಿ ಸಮಾ ಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆ ದಾವಣಗೆರೆ ಯಿಂದ ಮುಂದೆ ಸಾಗುವುದರೊಳಗೆ ಮುಖ್ಯಮಂತ್ರಿ ಗಳು ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು.