ಯೋಗ ಪಟು ಪರಶುರಾಮ್‌ಗೆ ಪ್ರಶಸ್ತಿ
ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕಳೆದ ವಾರ ನಡೆದ ಸಮಾರಂಭದಲ್ಲಿ ನಗರದ ಅಂತರರಾಷ್ಟ್ರೀಯ ಯೋಗ ಸಾಧಕ ಎನ್.ಪರಶುರಾಮ್ ಅವರಿಗೆ `ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಪ್ರದಾನ ಮಾಡಲಾಯಿತು.