ಕೊನೆಯ ಭಾಗದ ರೈತರಿಂದ ಪವಿತ್ರ ರಾಮಯ್ಯ ಅವರಿಗೆ ಸನ್ಮಾನ
ಭದ್ರಾ ಅಚ್ಚುಕಟ್ಟಿನ ಕೊನೆ ಭಾಗಗಳಾದ ತ್ಯಾವಣಗಿ ಹಾಗೂ ಕುಕ್ಕುವಾಡ ಗ್ರಾಮಗಳಿಗೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಭೇಟಿ ನೀಡಿ, ರೈತರೊಂದಿಗೆ ಮಾತುಕತೆ ನಡೆಸಿದರು.
ಭದ್ರಾ ಅಚ್ಚುಕಟ್ಟಿನ ಕೊನೆ ಭಾಗಗಳಾದ ತ್ಯಾವಣಗಿ ಹಾಗೂ ಕುಕ್ಕುವಾಡ ಗ್ರಾಮಗಳಿಗೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಭೇಟಿ ನೀಡಿ, ರೈತರೊಂದಿಗೆ ಮಾತುಕತೆ ನಡೆಸಿದರು.
ಮಲೇಬೆನ್ನೂರು : ನರೇಗಾ ಯೋಜನೆಯಡಿ ಭದ್ರಾ ಹಾಗೂ ದೇವರಬೆಳಕೆರೆ ಪಿಕಪ್ ಕಾಲುವೆಗಳ ಹೂಳು ತೆಗೆಸಲು ಕ್ರಮ ವಹಿಸಿ ಎಂದು ಜಿ.ಪಂ. ಹಾಗೂ ಗ್ರಾ.ಪಂ.ಗಳಿಗೆ ಭದ್ರಾ ಕಾಡಾ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಹೇಳಿದರು.
ಮಲೇಬೆನ್ನೂರು : ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಭದ್ರಾ ಅಚ್ಚುಕಟ್ಟಿನ ಕೊನೆ ಭಾಗಗಳಿಗೆ ಭೇಟಿ ನೀಡಿ, ನೀರು ನಿರ್ವಹಣೆ ಕುರಿತು ರೈತರ ಸಮಸ್ಯೆಗಳನ್ನು ಆಲಿಸಿದರು.