ರೈಸಿಂಗ್ ಮೇನ್ ಪೈಪ್‍ಲೈನ್ ಅಳವಡಿಸಲು ಜಿಲ್ಲಾಧಿಕಾರಿ ಸ್ಥಳ ವೀಕ್ಷಣೆ
ಭರಮಸಾಗರದ ಏತ ನೀರಾವರಿ ಯೋಜನೆ ಕಾಮಗಾರಿಗೆ ಸಂಬಂಧಿಸಿ ದಂತೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರೈಸಿಂಗ್ ಮೇನ್ ಪೈಪ್‍ಲೈನ್ ಅಳವಡಿಸುವ ಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹದಡಿ ರಸ್ತೆಯ ಲೋಕಿಕೆರೆ ಬ್ರಿಡ್ಜ್ ಬಳಿ ಬುಧವಾರ ಸ್ಥಳ ವೀಕ್ಷಣೆ ಮಾಡಿದರು.