Tag: Plates

Home Plates

ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿ

ಹೊನ್ನಾಳಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹೊನ್ನಾಳಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂಘಗಳ ಸದಸ್ಯರ ಬಲವರ್ಧನೆಗಾಗಿ ನಬಾರ್ಡ್ ಕಾರ್ಯಕ್ರಮದಡಿ ಅಡಿಕೆ ಹಾಳೆ ತಟ್ಟೆ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

error: Content is protected !!