ಪ್ರತಿಯೊಬ್ಬರೂ ಕಾನೂನು ಪಾಲಿಸುವಂತಾಗಲಿ
ಜಿಲ್ಲಾ ಪೋಲಿಸ್ ಇಲಾಖೆಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಶನಿವಾರ ಮುಂಜಾನೆ ನಗರದಲ್ಲಿ ಪೊಲೀಸರೊಂದಿಗೆ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಪೋಲಿಸ್ ಇಲಾಖೆಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಶನಿವಾರ ಮುಂಜಾನೆ ನಗರದಲ್ಲಿ ಪೊಲೀಸರೊಂದಿಗೆ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದಾವಣಗೆರೆ : 2019ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಇಲ್ಲಿನ ದಕ್ಷಿಣ ವೃತ್ತ ಸಿಪಿಐ ಹೆಚ್. ಗುರುಬಸವರಾಜ ಭಾಜನರಾಗಿದ್ದು, ಎಸ್ಪಿ ಹನುಮಂತರಾಯ ಅವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ಅಭಿನಂದಿಸಿದರು.
ಹರಿಹರ : ಜಿಲ್ಲಾ ಪೊಲೀಸ್ ಗ್ರಾಮಾಂತರ ಉಪವಿಭಾಗ, ಹರಿಹರ ನಗರ ಠಾಣೆ ಮತ್ತು ವೃತ್ತ ನಿರೀಕ್ಷಕ ಠಾಣೆ ಹಾಗೂ ಗುತ್ತೂರು ಗ್ರಾಮಾಂತರ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ಚಾಲನೆ ಮಾಡಬೇಕು.
ಹರಪನಹಳ್ಳಿ : ನಡವಳಿಕೆ ತಿದ್ದಿಕೊಂಡು ಒಳ್ಳೆಯ ರೀತಿಯಲ್ಲಿ ಜೀವನ ಸಾಗಿಸಿ, ಸಾರ್ವಜನಿಕ ರೊಂದಿಗೆ ಉತ್ತಮ ಬಾಂಧವ್ಯ ರೂಢಿ ಸಿಕೊಂಡರೆ ರೌಡಿಸಂ ಪಟ್ಟದಿಂದ ವಿಮುಕ್ತಿಗೊಳ್ಳಬಹುದು ಎಂದು ಸಿಪಿಐ ಕೆ. ಕುಮಾರ ಕಿವಿಮಾತು ಹೇಳಿದರು.
ಹರಿಹರ : ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾಗಿದ್ದು, ದಕ್ಷತೆಯಿಂದ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಯಶಸ್ವಿಯಾದ ಸಿಪಿಐ ಶಿವಪ್ರಸಾದ್, ಪಿಎಸ್ಐ ಶೈಲಾಶ್ರೀ ಶ್ಲಾಘನೀಯ .
ಜಗದೀಶ್ ಅವರು 2002 ರಿಂದ 2012 ರವರೆಗೆ ದಾವಣಗೆರೆ ನಗರ ಹಾಗೂ ಗ್ರಾಮಾಂತರ ವೃತ್ತದಲ್ಲಿ ಸುಮಾರು 10 ವರ್ಷಗಳ ಕಾಲ ಪೊಲೀಸ್ ವೃತ್ತಾಧಿಕಾರಿಯಾಗಿದ್ದರು. 2005 ರಲ್ಲಿ ದಾವಣಗೆರೆ ಕೇಂದ್ರ ವೃತ್ತದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಸಾಧಾರಣ ಸೇವೆಗಾಗಿ ರಾಷ್ಟ್ರಪತಿ ಪೊಲೀಸ್ ಪದಕ ಪುರಸ್ಕೃತರಾಗಿದ್ದರು.