ಅಂಗನವಾಡಿ ಶಿಕ್ಷಕಿ ಮೇಲೆ ಹಲ್ಲೆ Janathavani February 4, 2021 ಪೋಲಿಯೋ ಡ್ರಾಪ್ಸ್ ಹಾಕುವ ಅಂಗನವಾಡಿ ಶಿಕ್ಷಕಿಯರ ಮೇಲೆ ಮುಷ್ಟೂರಿನ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದು ಅವರನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಒತ್ತಾಯಿಸಿದ್ದಾರೆ.