ಆರ್ಯ ಈಡಿಗ ಸಮುದಾಯದ ಜನಸಂಖ್ಯೆ ಕ್ಷೀಣ Janathavani March 16, 2021 ಹರಪನಹಳ್ಳಿ : ಆರ್ಯ ಈಡಿಗ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ. ಇದು ಹೀಗೇ ಆದರೆ ಮುಂದೊಂದು ದಿನ ಈ ಸಮುದಾಯ, ಸಮಾಜದಲ್ಲಿ ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಆತಂಕವನ್ನು ರಾಣೇಬೆನ್ನೂರು ಶ್ರೀ ಪ್ರಣವಾನಂದ ಸ್ವಾಮೀಜಿ ವ್ಯಕ್ತಪಡಿಸಿದರು.