Tag: Praveen Sud

Home Praveen Sud

ಜಿಲ್ಲೆಗೊಂದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಚಿಂತನೆ

ಪರೀಕ್ಷಾ ಮಾದರಿಗಳ ಫಲಿತಾಂಶ ಬರುವುದರಲ್ಲಿ ವಿಳಂ ಬವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಶೀಘ್ರ ಫಲಿತಾಂಶ ದೃಷ್ಟಿಯಿಂದ ಜಿಲ್ಲೆಗೊಂದು ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲು ಚಿಂತಿಸಿರುವುದಾಗಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

error: Content is protected !!