ಹರಿಹರ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ನನ್ನ ಆಡಳಿತದಲ್ಲಿ ಸಾಧ್ಯವಾಗಲಿಲ್ಲ ಎಂದು ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರವನ್ನು ನೀಡಬೇಕು.