ಟ್ರ್ಯಾಕ್ಟರ್ ಪರೇಡ್ ನಲ್ಲಿ ಮೃತಪಟ್ಟ ವ್ಯಕ್ತಿಯ ಮನೆಗೆ ಪ್ರಿಯಾಂಕಾ ಭೇಟಿ Janathavani February 5, 2021 ಕಳೆದ ಜನವರಿ 26 ರಂದು ದೆಹಲಿಯಲ್ಲಿ ನಡೆದ ಪರೇಡ್‌ನಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬದವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಭೇಟಿ ಮಾಡಿದ್ದಾರೆ.