Tag: Prof. Dr. Gayathri Devaraj

Home Prof. Dr. Gayathri Devaraj

ಪ್ರತಿಯೊಬ್ಬರೂ ವರ್ಷಕ್ಕೊಂದು ಗಿಡ ನೆಟ್ಟು ಪೋಷಿಸಿ, ಬೆಳೆಸಬೇಕು

ಪರಿಸರ ಸಂರಕ್ಷಣೆ ನಮೆಲ್ಲರ ಹೊಣೆ.  ಜಗದ ಎಲ್ಲಾ ಜೀವಿಗಳಿಗೆ ಮೂಲ ಸಂಪನ್ಮೂಲ ಕೇಂದ್ರ ಅರಣ್ಯ. ಇಂದು ಆಧುನಿಕ ಪ್ರಪಂಚದ ಭರಾಟೆಯಲ್ಲಿ ಅರಣ್ಯ ನಾಶದಿಂದ ಹಸಿರು ಮನೆ ಪರಿಣಾಮ ಹೆಚ್ಚಿನ ಆಂತರಿಕ ಉಷ್ಣಾಂಶ, ದಿಕ್ಕು ತಪ್ಪಿದ ಮಾರುತಗಳನ್ನು ನೋಡುತ್ತಿದ್ದೇವೆ. 

ಬಲಿಷ್ಠ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಕೊಡುಗೆ ಮುಖ್ಯ

ಪಠ್ಯ ಪೂರಕ ಚಟುವಟಿಕೆಗಳು ಪಠ್ಯ ಚಟುವಟಿಕೆಗಳಿಗೆ ಪ್ರೇರಕ ಮತ್ತು ಶಕ್ತಿ ವರ್ಧಕ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜು ವಿದ್ಯಾರ್ಥಿಗಳಿಗೆ ತಿಳಿಸಿದರು.

ದಾವಣಗೆರೆ ವಿವಿ ಆಡಳಿತ ವಿಭಾಗದ ಕುಲಸಚಿವರಾಗಿ ಗಾಯತ್ರಿ ದೇವರಾಜ್

ದಾವಣಗೆರೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಕುಲಸಚಿವರನ್ನಾಗಿ ಪ್ರೊ. ಡಾ. ಗಾಯತ್ರಿ ದೇವರಾಜ್ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

error: Content is protected !!