ಪ್ರೀತಿಯಿಂದ ಓದಿದರೆ ಸಾಧನೆ ಮಾಡಲು ಸಾಧ್ಯ Janathavani March 12, 2021 ಭಯ ಮತ್ತು ಆಸೆಯ ಒತ್ತಡದಿಂದ ಓದದೆ ಪ್ರೀತಿಯಿಂದ ಓದಿದರೆ ಜ್ಞಾನ ವೃದ್ಧಿಯಾಗಿ ಬಹುದೊಡ್ಡ ಸಾಧನೆ ಮಾಡಲು ಸಾಧ್ಯ ಎಂದು ದಾವಣಗೆರೆ ವಿವಿಯ ವಾಣಿಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಗೋವಿಂದಪ್ಪ ಅಭಿಪ್ರಾಯ ಪಟ್ಟಿದ್ದಾರೆ.