ಕೇವಲ ಪದವಿ ಪಡೆಯುವುದಷ್ಟೇ ಮುಖ್ಯವಲ್ಲ. ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದು ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಹೆಚ್.ಎಸ್. ಅನಿತಾ ಪದವೀಧರ ವಿದ್ಯಾರ್ಥಿಗಳಿಗೆ ಹಿತನುಡಿದರು.