ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯ
ಬಿಜೆಪಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಖಂಡಿಸಿ, ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಇಂದು ಪ್ರತಿಭಟಿಸಿ, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದರು.

ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದುಗೊಳಿಸಿರುವುದು, ಖಾಲಿ ಹುದ್ದೆ ಭರ್ತಿ ಮಾಡದಿರುವುದನ್ನು ಖಂಡಿಸಿ ಅಖಿಲ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹರಿಹರ : ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರಬಡವರ ಮತ್ತು ರೈತರ ಜೀವನದ ಜೊತೆ ಆಟವಾಡುತ್ತಾ, ಆಡಳಿತ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಜನರು ಇವರಿಗೆ ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿ ದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಎಬಿವಿಪಿ ವತಿಯಿಂದ ಇಂದು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಹೂವಿನಹಡಗಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ನೇತೃತ್ವದಲ್ಲಿ ಇಂದು ಸಂಜೆ ಪ್ರತಿಭಟನೆ ನಡೆಸಲಾಯಿತು.
ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ದಿನಾಂಕ 18 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ ನೀಡಿದೆ
ಹರಪನಹಳ್ಳಿ ತಾಲ್ಲೂಕಿನ ಗಡಿ ಭಾಗದ ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಸಾರಿಗೆ ಸಂಸ್ಥೆಯ ಹರಪನಹಳ್ಳಿ ಘಟಕದ ಘಟಕ ವ್ಯವಸ್ಥಾಪಕ ವಿನಾಯಕ ಅವರಿಗೆ ಮನವಿ ಸಲ್ಲಿಸಿದರು.
ಹರಪನಹಳ್ಳಿ : ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಬೆಂಬಲಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪದಾಧಿಕಾರಿಗಳು ಪಟ್ಟಣದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.