Tag: Pulse Polio

Home Pulse Polio

ಚಳ್ಳಕೆರೆ : ಪಲ್ಸ್‌ ಪೋಲಿಯೋಗೆ ಶಾಸಕ ಟಿ. ರಘುಮೂರ್ತಿ ಚಾಲನೆ

ಚಳ್ಳಕೆರೆ : ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು.

ವಿನೋಬನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

ವಿನೋಬ ನಗರದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.

ಪೋಲಿಯೋ ಮುಕ್ತ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯ

ಹರಪನಹಳ್ಳಿ : ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ ಆಯೋಜಿಸಿರುವ ಕಾರ್ಯಕ್ರಮಕ್ಕೆ ಖಾಸಗಿ ವೈದ್ಯಕೀಯ ಸಂಘವು ಸಂಪೂರ್ಣ ಸಹಕಾರ ನೀಡಿ ಪೋಲಿಯೋ ಮುಕ್ತ ಸಮಾಜವನ್ನು ನಿರ್ಮಿಸೋಣ ಎಂದು ತಾಲ್ಲೂಕು ಐಎಂಎಫ್ ಅಧ್ಯಕ್ಷ ಡಾ.ಮಹೇಶ್ ಮನವಿ ಮಾಡಿದರು.

ಮುಂಜಾಗ್ರತೆ ಲಸಿಕೆಯಿಂದ ಪ್ರಪಂಚದಿಂದ ಪೋಲಿಯೋ ದೂರ

ಶಾಶ್ವತ ಅಂಗ ವೈಕಲ್ಯಕ್ಕೆ ದೂಡುವ ಪೋಲಿಯೋ ಮಹಾಮಾರಿ ಇಡೀ ಪ್ರಪಂಚದಿಂದಲೇ ದೂರವಾಗಬೇಕು. ಇದಕ್ಕೆ ಮುಂಜಾಗ್ರತೆಯಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ತಿಳಿಸಿದರು. 

ಪೋಲಿಯೋ ಕಾಯಿಲೆಯಿಂದ ಅಂಗವಿಕಲತೆ: ಶಾಸಕ ರಾಮಪ್ಪ

ಹರಿಹರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ, ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಎಸ್. ರಾಮಪ್ಪ ಅವರು ಚಾಲನೆ ನೀಡಿದರು.

error: Content is protected !!