Tag: Pulvama Attack

Home Pulvama Attack

ಹೊನ್ನಾಳಿ : ಪುಲ್ವಾಮಾ ಹುತಾತ್ಮರಿಗೆ ಶ್ರದ್ಧಾಂಜಲಿ

ಹೊನ್ನಾಳಿ : ಜಮ್ಮು ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಇಲ್ಲಿನ ಟೌನ್‌ಹಾಲ್‌ನಲ್ಲಿ ನಡೆದ ಶ್ರದ್ಧಾಂಜಲಿ ಹಾಗೂ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪುಲ್ವಾಮಾ ಹುತಾತ್ಮರ ಸ್ಮರಣಾರ್ಥ ನಿವೃತ್ತ ಯೋಧರಿಗೆ ಸನ್ಮಾನ

ಹರಿಹರ ನಗರದಲ್ಲಿಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥವಾಗಿರಕ್ತದಾನ ಶಿಬಿರ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಯುವ ಕಾಂಗ್ರೆಸ್‌ನಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮ ಯೋಧರಿಗೆ ನಮನ

ಜಮ್ಮು ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಸ್ಮರಣಾರ್ಥ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಮಹಾನಗರ ಪಾಲಿಕೆವರೆಗೆ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.

ಪುಲ್ವಾಮಾ ದಾಳಿಯಲ್ಲಿನ ಹುತಾತ್ಮರಿಗೆ ರಾಣೇಬೆನ್ನೂರು ಕಾಂಗ್ರೆಸ್ ಶ್ರದ್ಧಾಂಜಲಿ

ರಾಣೇಬೆನ್ನೂರು : ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಇಲ್ಲಿನ ಕಾಂಗ್ರೆಸ್ ಪಕ್ಷವು ದೀಪ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿತು.

error: Content is protected !!