185 ಅನಧಿಕೃತ ಪಂಪ್ ಸೆಟ್ ತೆರವು Janathavani March 20, 2021 ಭದ್ರಾ ನಾಲಾ ಕಾಲುವೆಗಳಲ್ಲಿ ಅಳವಡಿಸಲಾಗಿರುವ ಅನಧಿಕೃತ ಪಂಪ್ ಸೆಟ್ ತೆರವು ಕಾರ್ಯಾಚರಣೆ ಶುಕ್ರವಾರ ನಡೆದಿದೆ.