ಜಿಲ್ಲಾಧಿಕಾರಿಗೆ ಸಮಜಾಯಿಷಿ ನೀಡಿದ ಪುರಸಭೆ ಸದಸ್ಯರು : ತಿಳಿಹೇಳಿದ ಜಿಲ್ಲಾಧಿಕಾರಿ
ಮಲೇಬೆನ್ನೂರು ಪುರಸಭೆ ಅಧ್ಯಕ್ಷರಾದ ಶ್ರೀಮತಿ ನಾಹೀದ ಅಂಜುಂ ಅವರು 15ನೇ ಹಣಕಾಸು ಯೋಜನೆಯಡಿ ಮಂಜೂರಾತಿ ಪಡೆದುಕೊಂಡಿರುವ ಕಾಮಗಾರಿಗಳನ್ನು ಮ್ಯಾನುಯಲ್ ಟೆಂಡರ್ ಕರೆಯುವಂತೆ ಮುಖ್ಯಾಧಿಕಾರಿ ಹಾಗೂ ಕಿರಿಯ ಅಭಿಯಂತರರಿಗೆ ನಾನು ಹಾಗೂ ಸದಸ್ಯರು ಒತ್ತಾಯಿಸಿದ್ದೆವು