ಪುಟ್ಟರಾಜ ಗುರುಕುಲದಿಂದ ಸಂಗೀತ Janathavani February 4, 2021 ನಗರದ ಪುಟ್ಟರಾಜ ಗಾನ ಗುರುಕುಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಸುಗಮ ಸಂಗೀತ, ರಂಗಗೀತೆಗಳ ಸಂಗೀತ ಸಂಭ್ರಮ ಸಮಾರಂಭವು ನಗರದ ರೋಟರಿ ಬಾಲಭವನದಲ್ಲಿ ಕಳೆದ ವಾರ ನಡೆಯಿತು.