ಜೋಡುಕರೆ ಕಂಬಳಕ್ಕೆ ಎಸ್ಸೆಸ್ಸೆಂ ಚಾಲನೆ Janathavani March 13, 2021 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಏರ್ಪಡಿಸಿದ್ದ 28ನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ ಸ್ಪರ್ಧೆಗೆ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.