ಬೆಂಗಳೂರು : ದಾವಣಗೆರೆ ದೃಶ್ಯಕಲಾ ಮಹಾವಿದ್ಯಾ ಲಯದ ಆವ ರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿ ಗೃಹಗಳನ್ನು ನಿರ್ಮಿಸಲು 4.31 ಎಕರೆ ಪ್ರದೇಶವನ್ನು ಕಾಯ್ದಿರಿಸಿ ಅನುಮೋದನೆ ನೀಡಲಾಗಿದೆ.
ಮಲೇಬೆನ್ನೂರು : ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ನೇರವಾಗಿ ಸಿಕ್ಕಾಗ ಮಾತ್ರ ಜನರ ಉದ್ಧಾರ ಸಾಧ್ಯ. ಈ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ