ಮಂದಾರ ಶಾಲೆಯ ಹಳದಮ್ಮ ಅವರಿಗೆ ಮಹಿಳಾ ಸಾಧಕಿ ಪ್ರಶಸ್ತಿ
ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧನೆ ಮಾಡಿರುವ ಮಹಿಳೆಯರಿಗೆ ಕೊಡಲಾಗುವ ಮಹಿಳಾ ಸಾಧಕಿ ಪ್ರಶಸ್ತಿಯು ತ್ಯಾವಣಿಗೆ ಗ್ರಾಮದ ಸೃಜನಾ ಗ್ರಾಮೀಣಾ ಭಿವೃದ್ಧಿ ಸಂಸ್ಥೆ, ಮಂದಾರ ಹಿರಿಯ ಪ್ರಾಥಮಿಕ ಶಾಲೆ ಕಾರ್ಯದರ್ಶಿ ಆರ್. ಹಳದಮ್ಮ ಅವರಿಗೆ ಲಭಿಸಿದೆ.