ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಾವಣಗೆರೆ ಎಕ್ಸೆಪ್ರೆಸ್ ವಿದಾಯ Janathavani February 27, 2021 ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಹೆಸರಾಗಿದ್ದ ರಾಷ್ಟ್ರೀಯ ಕ್ರಿಕೆಟಿಗ ಹಾಗೂ ಕರ್ನಾಟಕ ತಂಡದ ಮಾಜಿ ನಾಯಕ ಆರ್. ವಿನಯ್ ಕುಮಾರ್ ಅಂತರರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.